ಗಾಜಿನ ಮನೆಗೆ ದಾರಿ ಕಾಣದೆ ಪರದಾಟ

ಸುದ್ದಿ360 ದಾವಣಗೆರೆ: ದೇವನಗರಿ ದಾವಣಗೆರೆಗೆ ಬರುವ ಪ್ರವಾಸಿಗರು ಗ್ಲಾಸ್ ಹೌಸ್ ನೋಡದಿದ್ದರೆ ಪ್ರವಾಸ ಪೂರ್ಣವಾಗುವುದಿಲ್ಲ. ಅಂತೆಯೇ ಇಲ್ಲಿ ಯಾರಿಗಾದರೂ ವಾಯುವಿಹಾರ ಮತ್ತು ಮನಸ್ಸಿಗೆ ಮುದ ನೀಡುವ ಜಾಗ ಹೇಳಿ ಎಂದರೆ ಥಟ್ ಅಂತ ಬರುವ ಮೊದಲ ಉತ್ತರ ಗ್ಲಾಸ್ ಹೌಸ್. ಹೀಗಿದ್ದರೂ…

ಬಿದ್ದ ಮರಕ್ಕೆ ಬೈಕ್ ಡಿಕ್ಕಿ- ಬೈಕ್‌ ಸವಾರ  ಸ್ಥಳದಲ್ಲೆ ಸಾವು

ಸುದ್ದಿ360 ಬೆಳ್ತಂಗಡಿ, ಜೂ.15 : ಬೆಳಗ್ಗಿನ ಜಾವ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದ್ದು ಇದನ್ನು ಗಮನಿಸದ ಬೈಕ್ ಸವಾರ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ…

ಪಶ್ಚಿಮ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಬಸವರಾಜ ಹೊರಟ್ಟಿ ದಾಖಲೆ ಜಯ

ಸುದ್ದಿ360 ಬೆಳಗಾವಿವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲವು ಸಾಧಿಸಿದ್ದಾರೆ. ಈ ಮೂಲಕ ಸತತ 8 ನೇ ಬಾರಿ ಹೊರಟ್ಟಿ ಇದೇ ಕ್ಷೇತ್ರದಲ್ಲಿ ತಮ್ಮ ಗೆಲುವಿನ ಓಟ ಮುಂದುವರಿಸಿದ್ದಾರೆ. ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ…

ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ, ಜೂ.15: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ವಿಚಾರಣೆಗೆ ಹಾಜರಾಗುವಂತೆ ರಾಹುಲ್ಗಾಂನಧಿಗೆ ಇಡಿ ಸಮನ್ಸ್ ನೀಡಿದೆ.ಸೋಮವಾರ, ಮಂಗಳವಾರ ಎರಡೂ ದಿನ ವಿಚಾರಣಗೆ ಒಳಪಡಿಸಲಾಗಿದ್ದು, ಈವರೆಗೆ ೧೮ ಗಂಟೆಗಳ ಕಾಲ ವಿಚಾರಣೆ ನಡೆದಿದೆ.ರಾಹುಲ್ಗಾಂಲಧಿ ವಿಚಾರಣೆಗೆ ಒಳಪಡಿಸಿದ…

11ತಿಂಗಳ ಮಗುವಿನೊಂದಿಗೆ ತಾಯಿ ನೇಣಿಗೆ ಶರಣು

ದಾವಣಗೆರೆ: 11 ತಿಂಗಳ ಹಸುಗೂಸಿನ ಜೊತೆ ತಾಯಿಯು ನೇಣಿಗೆ ಶರಣರಾಗಿರುವ ಹೃದಯವಿದ್ರಾವಕ ಘಟನೆ ಜಗಳೂರು ಪಟ್ಟಣದ ಜೆ. ಸಿ. ಆರ್. ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.22 ವರ್ಷದ ನಿಖಿತ ಹಾಗೂ 11 ತಿಂಗಳ ಗಂಡು ಮಗು ಅನ್ವಿಷ್ ಇಹಲೋಕ ತ್ಯಜಿಸಿದ ದುರ್ದೈವಿಗಳು. ಮನೆಯಲ್ಲಿ…

ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ…

ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ: ಡಾ. ನಾಗರಾಜ್

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ 2022 ದಾವಣಗೆರೆ ಜೂ.14 : ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನವನ್ನು ಮಾಡುವಂತೆ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ…

2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಲು ಎಂ.ಸಿ.ವೇಣುಗೋಪಾಲ್ ಕರೆ

ದಾವಣಗೆರೆ, ಜೂ.14: ದೇಶ ಎತ್ತ ಸಾಗುತ್ತಿದೆ ಎಂದು ಯೋಚನೆ ಮಾಡಬೇಕಾದ ಸ್ಥಿತಿ ಇಂದು ಬಂದೊದಗಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರ ರಕ್ಷಣೆ, ಎಲ್ಲರೂ ನೆಮ್ಮದಿಯಿಂದ ಬಾಳುವ, ಯುವ ಜನರಿಗೆ ಉದ್ಯೋಗ ಒದಗಿಸುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್…

ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ

ದಾವಣಗೆರೆ, ಜೂ.14: ಸರಕಾರದ ಯಾವುದೇ ಸಂಸ್ಥೆಗಳು ನಮ್ಮನ್ನು ತನಿಖೆ ಮಾಡುವುದಿರಲಿ, ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲ ಎಂಬ ಭಾವನೆಯಲ್ಲಿ ರಾಹುಲ್, ಸೋನಿಯಾ ಹಾಗೂ ಕಾಂಗ್ರೆಸಿಗರಿದ್ದಾರೆ ಎಂಬುದು ಅವರ ಈ ಪ್ರತಿಭಟನೆಯ ಸಂಕೇತ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ…

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯ ಸರ್ಕಾರಕ್ಕಿದೆ : ಸಚಿವ ಬಿ.ಸಿ ನಾಗೇಶ್

ದಾವಣಗೆರೆ ಜೂ.14 : ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು…

error: Content is protected !!