ನಾಡಿನ ಮಹತ್ವದ ಚಿಂತನೆಗಳ ಪ್ರೇರಕ ಶಕ್ತಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ: ಎಲ್ ಎಸ್ ಪ್ರಭುದೇವ್
ಸುದ್ದಿ360, ದಾವಣಗೆರೆ ಸೆ.16: ಈ ನಾಡಿನ ಮಹತ್ವದ ಚಿಂತನೆಗಳ, ಯೋಜನೆಗಳ ಪ್ರೇರಕ ಶಕ್ತಿ ಯಾಗಿದ್ದವರು ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂದು ವಿಶ್ರಾಂತ ಕಾರ್ಯನಿರ್ವಾಹಕ ಅಧಿಕಾರಿ,ಇಂಜಿನಿಯರ್ ಎಲ್ ಎಸ್ ಪ್ರಭುದೇವ್ ತಿಳಿಸಿದರು. ಅವರು ಶುಕ್ರವಾರ ನಗರದ ಬಿಇಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಿಇಎ ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ. ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡುತ್ತಾ … Read more