ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ…

ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ: ಡಾ. ನಾಗರಾಜ್

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ 2022 ದಾವಣಗೆರೆ ಜೂ.14 : ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನವನ್ನು ಮಾಡುವಂತೆ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ…

2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಲು ಎಂ.ಸಿ.ವೇಣುಗೋಪಾಲ್ ಕರೆ

ದಾವಣಗೆರೆ, ಜೂ.14: ದೇಶ ಎತ್ತ ಸಾಗುತ್ತಿದೆ ಎಂದು ಯೋಚನೆ ಮಾಡಬೇಕಾದ ಸ್ಥಿತಿ ಇಂದು ಬಂದೊದಗಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರ ರಕ್ಷಣೆ, ಎಲ್ಲರೂ ನೆಮ್ಮದಿಯಿಂದ ಬಾಳುವ, ಯುವ ಜನರಿಗೆ ಉದ್ಯೋಗ ಒದಗಿಸುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್…

ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ

ದಾವಣಗೆರೆ, ಜೂ.14: ಸರಕಾರದ ಯಾವುದೇ ಸಂಸ್ಥೆಗಳು ನಮ್ಮನ್ನು ತನಿಖೆ ಮಾಡುವುದಿರಲಿ, ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲ ಎಂಬ ಭಾವನೆಯಲ್ಲಿ ರಾಹುಲ್, ಸೋನಿಯಾ ಹಾಗೂ ಕಾಂಗ್ರೆಸಿಗರಿದ್ದಾರೆ ಎಂಬುದು ಅವರ ಈ ಪ್ರತಿಭಟನೆಯ ಸಂಕೇತ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ…

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯ ಸರ್ಕಾರಕ್ಕಿದೆ : ಸಚಿವ ಬಿ.ಸಿ ನಾಗೇಶ್

ದಾವಣಗೆರೆ ಜೂ.14 : ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು…

ಹಿಟ್ ಅಂಡ್ ರನ್ – ಬೈಕ್‍ ಸವಾರ ಗಂಭೀರ

ಶಿವಮೊಗ್ಗ, ಜೂ.14: ನಗರದ ಬೈಪಾಸ್‍ ರಸ್ತೆಯ ಕಿಯಾ ಶೋ ರೂಂ ಎದುರಿನಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ತೀವ್ರಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೆಂಪು ಬಣ್ಣದ ಐಟೆನ್ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಕಾರು…

ದಾವಣಗೆರೆಯ ನಿಂಚನ ಶಾಲೆಯಲ್ಲಿ ರಕ್ತದಾನ ಶಿಬಿರ

ದಾವಣಗೆರೆ, ಜೂ.13:  ನಗರದ ನಿಟ್ಟುವಳ್ಳಿಯ ನಿಂಚನ ಪಬ್ಲಿಕ್ ಶಾಲೆಯಲ್ಲಿ ಜೂ.14ರಂದು ಬೆಳಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆ ಉಪಾಧ್ಯಕ್ಷೆ ಎಂ.ಎಸ್. ರೂಪಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ  ಅವರು, ದಾವಣಗೆರೆ ರಕ್ತ ಕೇಂದ್ರದ ಸಹಯೋಗದಲ್ಲಿ…

ದಾವಣಗೆರೆಗೆ ಶಿಕ್ಷಣ ಸಚಿವರ ಭೇಟಿ

ದಾವಣಗೆರೆ, ಜೂ.13:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೂ. 14 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ 10.40 ಕ್ಕೆ ದಾವಣಗೆರೆ ದಕ್ಷಿಣ…

ಜೂ.24ಕ್ಕೆ ಬೆಳ್ಳಿತೆರೆಯ ಮೇಲೆ ‘ತ್ರಿವಿಕ್ರಮ’

ನಾಯಕ ವಿಕ್ರಮ್, ನಾಯಕಿ ಆಕಾಂಕ್ಷಾ ಶರ್ಮಾ ಡ್ಯಾನ್ಸ್ ಗೆ ಯುವಪಡೆ ಫಿದಾ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ಮೊದಲ ಚಿತ್ರ ದಾವಣಗೆರೆ, ಜೂ.13: ದಾವಣಗೆರೆ ಜನ ನಮ್ಮ ತಂದೆಯನ್ನು ಅತ್ಯಂತ ಪ್ರೀತಿಯಿಂದ ಆಧರಿಸಿದ್ದಾರೆ. ಅಣ್ಣನಿಗೂ ಅದೇ ಪ್ರೀತಿ ಸಿಕ್ಕಿದೆ. ಇದೇ…

ಕೇಂದ್ರ ಸರಕಾರದಿಂದ ದ್ವೇಷದ ರಾಜಕೀಯ

ದಾವಣಗೆರೆ, ಜೂ.13:  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಾ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ…

error: Content is protected !!