ಎಂ.ಬಿ. ತಿಪ್ಪಣ್ಣ ನಿಧನ
ದಾವಣಗೆರೆ, ಜೂ.೦೭: ಬೆಳ್ಳಿಗನೋಡು ಗ್ರಾಮದ ಎಂ.ಬಿ.ತಿಪ್ಪಣ್ಣನವರು(೬೬), ರಿಟೈರ್ಡ್ ಅಡಿಷನಲ್ ಡೈರೆಕ್ಟರ್, ಬಿಬಿಎಂಪಿ, ಬೆಂಗಳೂರು ಇವರು ಮಂಗಳವಾರ ಬೆಳಿಗ್ಗೆ ೧೧.೨೫ ಗಂಟೆಗೆ ದೈವಾಧೀನರಾಗಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಮಂಗಳವಾರ ಸಂಜೆ ೪ ಗಂಟೆಯವರೆಗೆ…
ಪ್ರಾಧಿಕಾರದಿಂದ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ
ದಾವಣಗೆರೆ ಜೂ.3: ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು. ಹಾಲುವರ್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿತು. ಸುಮಾರು…
ಪಠ್ಯ ಪರಿಷ್ಕರಣೆ ಸಮಿತಿ ರದ್ದತಿಗೆ ಆಗ್ರಹ: ಕರವೇ ಪ್ರತಿಭಟನೆ
ದಾವಣಗೆರೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಮರು ಪರಿಷ್ಕರಣೆ ಸಮಿತಿಯನ್ನು ಸರ್ಕಾರ ಈ ಕೂಡಲೇ ರದ್ದುಪಡಿಸಿ ಹಿಂದಿನ ವರ್ಷದ ಪಠ್ಯವನ್ನು ಮಕ್ಕಳಿಗೆ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ಮಹಾನಗರ ಪಾಲಿಕೆ ಆವರಣದಿಂದ ಹೊರಟ…
ಪದವಿ ಪ್ರಾರಂಭದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸಿ: ಡಾ. ಎಂ.ಜಿ. ಈಶ್ವರಪ್ಪ
ದಾವಣಗೆರೆ, ಮೇ ೨೪: ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅಧ್ಯಾಪಕರು ಹೆಚ್ಚು ಜವಾಬ್ದಾರರಾಗಿದ್ದಾರೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಧ್ಯಾಪಕರು ಜಡ್ಡುಗಟ್ಟಿದ ನಿಂತ ನೀರಾಗದೆ ಸದಾ ಹರಿಯುವ ನೀರಾಗಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪ ಹೇಳಿದರು. ನಗರದ ಎವಿ ಕಮಲಮ್ಮ…
ಡಿಆರ್‌ಆರ್ ಪಾಲಿಟೆಕ್ನಿಕ್ ಕಾಲೇಜಿಗೆ ಪ್ರವೇಶ ಪ್ರಾರಂಭ
ದಾವಣಗೆರೆ, ಮೇ ೨೩: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಮೂಲಕ ಅತ್ಯಂತ ಕಡಿಮೆ ಖರ್ಚಿನಲ್ಲಿ ತಾಂತ್ರಿಕ ಶಿಕ್ಷಣ ಪಡೆಯಬಹುದಾಗಿದ್ದು, ನಗರದ ಡಿಆರ್‌ಆರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿರುವುದಾಗಿ ಪ್ರಾಂಶುಪಾಲ ಜಿ.ಬಿ. ಸದಾನಂದಪ್ಪ…
ಜನಾದೇಶಕ್ಕೆ ತಲೆಬಾಗುತ್ತೇವೆ- ಜಿ. ಎಸ್. ಮಂಜುನಾಥ್ ಗಡಿಗುಡಾಳ್
ದಾವಣಗೆರೆ, ಮೇ. 22: ಮಹಾನಗರ ಪಾಲಿಕೆಯ 28 ನೇ ವಾರ್ಡ್ ಭಗತ್ ಸಿಂಗ್ ನಗರ ಹಾಗೂ 37 ನೇ ವಾರ್ಡ್ ನ ಮತದಾರರ ತೀರ್ಪಿಗೆ ನಾವು ತಲೆಬಾಗುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ ಎರಡೂ ವಾರ್ಡ್ಗಳ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಚುನಾವಣೆ…
ಪೆನ್ಷನ್ ಬದಲಿಗೆ ಸರ್ಕಾರಕೆ ತೆರಿಗೆ ಕಟ್ಟುವಂತೆ ಬೆಳೆಯಿರಿ
ವಿಕಲಚೇತನರ ಉದ್ಯೋಗಮೇಳದಲ್ಲಿ ಡಾ. ಮಹಾಂತೇಶ ಜಿ. ಕಿವಡಸಣ್ಣವರ ಆಶಯ ದಾವಣಗೆರೆ, ಮೇ ೨೦: ಎಲ್ಲಾ ಇದ್ದು ಏನೂ ಮಾಡಲಾಗದ ಸನ್ನಿವೇಶದಲ್ಲಿ ಇಲ್ಲ ಎನ್ನುವುದರ ಮದ್ಯೆ ಎಲ್ಲವನ್ನೂ ಹುಡುಕಿಕೊಳ್ಳಲು ಹೊರಟಿರುವ ವಿಕಲಚೇತನರ ಉದ್ಯೋಗಮೇಳ ನಮಗೆ ಸ್ಪೂರ್ಥಿದಾಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…
ದಾವಣಗೆರೆಯಲ್ಲಿ 24*7 ನೀರಿಗೆ ಜೂನ್ 2022ರ ಗಡುವು-ಸಂಸದ ಜಿ.ಎಂ.ಸಿದ್ದೇಶ್ವರ
ತಪ್ಪಿದಲ್ಲಿ ಕಂಟ್ರಾಕ್ಟರ್ ಹಾಗೂ ಅಧಿಕಾರಿಗಳೇ ಹೊಣೆ ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಲಸಿರಿ ಕಾಮಗಾರಿಯನ್ನು ಜೂನ್ 2022 ಕ್ಕೆ ಪೂರ್ಣಗೊಳಿಸಿ ನಗರದ ಜನತೆಗೆ 24*7 ಕುಡಿಯುವ ನೀರನ್ನು ಸರಬರಾಜು ಮಾಡಲೇಬೇಕು, ಇಲ್ಲದಿದ್ದ ಪಕ್ಷದಲ್ಲಿ ಕಂಟ್ರಾಕ್ಟರ್ ಹಾಗೂ ಅಧಿಕಾರಿಗಳೇ ಇದರ…
ದಾವಣಗೆರೆ: ಜ. 31ರವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಕೆ
ದಾವಣಗೆರೆ: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಜ. 04 ರಂದು ಹೊರಡಿಸಿದ್ದ ಮಾರ್ಗಸೂಚಿ ಜ. 31 ರವರೆಗೂ ಮುಂದುವರೆಯಲಿದ್ದು, ವೀಕೆಂಡ್ ಕರ್ಫ್ಯೂ ಕೂಡ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ,…
ಪಾದಯಾತ್ರೆ ಮೊಟಕುಗೊಳಿಸಿದ ಸಿದ್ಧರಾಮಯ್ಯ
ಹೆಗ್ಗನೂರು: ಕೊರೋನಾ ನಿಯಮ, ನಿರ್ಬಂಧಗಳ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ಜ.09 ರಂದು ರಾಜ್ಯ ಕಾಂಗ್ರೆಸ್ ಚಾಲನೆ ನೀಡಿದೆ. ಪಾದಯಾತ್ರೆ ಕನಕಪುರದ ಹೆಗ್ಗನೂರು ತಲುಪಿದ್ದು, ಇದರಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ, ಸುಸ್ತು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಸಿದ್ದರಾಮಯ್ಯ…