ಪಾದಯಾತ್ರೆ ಮೊಟಕುಗೊಳಿಸಿದ ಸಿದ್ಧರಾಮಯ್ಯ
ಹೆಗ್ಗನೂರು: ಕೊರೋನಾ ನಿಯಮ, ನಿರ್ಬಂಧಗಳ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ಜ.09 ರಂದು ರಾಜ್ಯ ಕಾಂಗ್ರೆಸ್ ಚಾಲನೆ ನೀಡಿದೆ. ಪಾದಯಾತ್ರೆ ಕನಕಪುರದ ಹೆಗ್ಗನೂರು ತಲುಪಿದ್ದು, ಇದರಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ, ಸುಸ್ತು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಸಿದ್ದರಾಮಯ್ಯ…
ಮೇಕೆದಾಟು ಯೋಜನೆ ಪಾದಯಾತ್ರೆಗೆ ಚಾಲನೆ
ಕನಕಪುರ: ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ನಡೆಯುತ್ತದೋ ಇಲ್ಲವೋ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ವಾರಾಂತ್ಯ ಕರ್ಫ್ಯೂ ನಡುವೆಯೂ ಕನಕಪುರದ ಸಂಗಮದಲ್ಲಿ ಇಂದು (ಜ.9) ಬೆಳಿಗ್ಗೆ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಮೇಕೆದಾಟು ಪಾದಯಾತ್ರೆಯ ರಣ ಕಹಳೆ ಮೊಳಗಿಸಿದರು. ರಾಮನಗರ ಜಿಲ್ಲೆಯ ಕನಕಪುರ…