ಮಧ್ಯ ಕರ್ನಾಟಕ ಭಾಗದಲ್ಲೇ ಮೊದಲ ಬಾರಿ ಬೃಹತ್ ಅಂತರಾಷ್ಟ್ರೀಯ ಶಿಕ್ಷಣ ಮೇಳ
ಹೊರದೇಶಗಳಲ್ಲಿ ಉನ್ನತ ಶಿಕ್ಷಣ ಸೇರ ಬಯಸುವ ವಿದ್ಯಾರ್ಥಿಗಳಿಗೊಂದು ಸುವರ್ಣ ಅವಕಾಶ ಸುದ್ದಿ360 ದಾವಣಗೆರೆ, ಆ.26: ನಗರದ ಜಿ ಎಂ ತಾಂತ್ರಿಕ ಮಹಾವಿದ್ಯಾಲಯವು ಇದೇ ಮೊದಲ ಬಾರಿ ಕೆಸಿ ಓವರ್ಸಿಸ್ ಎಜುಕೇಶನ್ ಚಿತ್ರದುರ್ಗ ಇವರ ಸಹಕಾರ ಮತ್ತು ಸಹಯೋಗದಲ್ಲಿ ಬೃಹತ್ ಅಂತರಾಷ್ಟ್ರೀಯ ಶಿಕ್ಷಣ ಮೇಳವನ್ನು ಆಯೋಜಿಸಿದ್ದು, ಬರುವ ಸೆಪ್ಟೆಂಬರ್ 3ರಂದು ಜಿಎಂಐಟಿ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಲಿದೆ. ಬೆಳಗ್ಗೆ 9:00ಯಿಂದ ಸಂಜೆ 5:00 ವರೆಗೆ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಕೆಸಿ ಓವರ್ಸಿಸ್ ಎಜುಕೇಶನ್ ಸಂಯೋಜಕರುಗಳಾದ … Read more