ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ – ‘ತಡವಾಗಬಹುದು ಆದರೆ ಕೊಟ್ಟ ಮಾತಿಗೆ ತಪ್ಪೋದಿಲ್ಲ’
ಸುದ್ದಿ360 ದಾವಣಗೆರೆ: ಬಡವರ ಅನ್ನದ ಜತೆ ಕೇಂದ್ರ ಸರ್ಕಾರ ಆಟವಾಡುತ್ತಿದೆ ಇದು ಖಂಡನೀಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ರಾಜ್ಯ ಸರಕಾರ ಹತ್ತು ಕೆಜಿ ಅಕ್ಕಿ ನೀಡಲು ಬದ್ಧವಾಗಿದೆ. ಆದರೆ, “ಕೇಂದ್ರ ಸರಕಾರ ಅಕ್ಕಿ ಪೂರೈಸದೆ ಅಸಹಕಾರ ನೀತಿ ಅನುಸರಿಸುತ್ತಿರುವ ಕಾರಣ ತಕ್ಷಣಕ್ಕೆ ಅಕ್ಕಿ ಕೊಡಲಾಗುತ್ತಿಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಆಹಾರ ಸಚಿವ … Read more