ಕರ್ನಾಟಕ ನಂ.1 ರಾಜ್ಯವಾಗಿಸುವ ಗುರಿ: ಸಚಿವ ಸರ್ಬಾನಂದ್ ಸೋನೋವಾಲ
ಸುದ್ದಿ360 ದಾವಣಗೆರೆ ಏ. 25: ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಉದ್ದೇಶ. ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದು ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸುವ ಗುರಿ ನಮ್ಮದಾಗಿದೆ ಎಂದು ಕೇಂದ್ರ ಬಂದರು ಮತ್ತು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ ಹೇಳಿದರು. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 9 ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ದೇಶಗಳ ಪೈಕಿ 11ನೇ ಸ್ಥಾನದಲ್ಲಿತ್ತು. ಪ್ರಧಾನಿ ಮೋದಿ ಆಡಳಿತದ ಅವಧಿಯಲ್ಲಿ ದೇಶ ಆರ್ಥಿಕವಾಗಿ ಪ್ರಗತಿ … Read more