ಜ.4ಕ್ಕೆ ಪುಸ್ತಕ ಪಂಚಮಿ
ದಾವಣಗೆರೆ ನಗರದ ಆಯ್ದ 68 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಸುದ್ದಿ360 ದಾವಣಗೆರೆ ಜ.3: ಡಾ ಹೆಚ್ ಎಫ್ ಕಟ್ಟೀಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಧಾರವಾಡ, ದಾವಣಗೆರೆ ಘಟಕದಿಂದ ಪುಸ್ತಕ ವಾಚನ ಸಹಾಯ ಯೋಜನೆಯಡಿಯಲ್ಲಿ ‘ಪುಸ್ತಕ ಪಂಚಮಿ’ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಜ.4ರಂದು ನಗರದ ಪಿಜೆ ಬಡಾವಣೆಯ ಈಶ್ವರಮ್ಮ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಪ್ರಕಾಶ್ ಬೂಸ್ನೂರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, … Read more