ಅರ್ಹರ ಮುಡಿ ಏರಿದ ಎಚ್ ಡಿ ದೇವೇಗೌಡ ಪ್ರಶಸ್ತಿ: ಮಾಜಿ ಸಚಿವ ಬಂಡೆಪ್ಪ ಕಾಶಂಪುರ್
ಸುದ್ದಿ360 ದಾವಣಗೆರೆ, ಆ.07: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರಿನಲ್ಲಿ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಷಯ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಹೇಳಿದರು. ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಇಂದು ಶ್ರೀ ಎಚ್.ಡಿ. ದೇವೇಗೌಡ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ‘ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ’ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಪ್ರಶಸ್ತಿಗೆ ಆಯ್ಕೆಯಾಗಿರುವ ಜನಪದ ಕ್ಷೇತ್ರದ ಶ್ರೇಷ್ಠ ಸಾಧಕ ಸಿದ್ಧನಮಠದ ಯುಗಧರ್ಮ ರಾಮಣ್ಣ, ಕೋವಿಡ್ ಸಂದರ್ಭದಲ್ಲಿ ಜನ ಮೆಚ್ಚುವಂತೆ ಸೇವೆ ಸಲ್ಲಿಸಿದ ದಾವಣಗೆರೆ ಜಿಲ್ಲಾ … Read more