ಗ್ರಾಮಕ್ಕೆ ಜಲದಿಗ್ಬಂಧನ – ಚುಚ್ಚುಮದ್ದಿಗೆ ದೋಣಿಯಲ್ಲಿ ಸಾಗಿದ ಬಾಣಂತಿ-ಮಗು
ಸುದ್ದಿ360, ರಾಮನಗರ ಆ.4: ಮಳೆಯ ಅಬ್ಬರದಿಂದಾಗಿ ಮಾಗಡಿ ತಾಲೂಕಿನ ಈಡಿಗರ ಪಾಳ್ಯ ಗ್ರಾಮದ ರಸ್ತೆ ನೀರಿನಿಂದ ಮುಚ್ಚಿ ಹೋಗಿರುವ ಕಾರಣ ಗ್ರಾಮದ ಸೌಭಾಗ್ಯ ಎಂಬ ಬಾಣಂತಿ ತನ್ನ 6 ದಿನದ ಕೂಸಿಗೆ ಚುಚ್ಚುಮದ್ದು ಕೊಡಿಸಲು ಮಳೆಯ ನಡುವೆಯೂ ಒಂದೂವರೆ ಕಿ.ಮೀ. ದೋಣಿಯಲ್ಲಿ ಸಾಗಿದ ಘಟನೆ ವರದಿಯಾಗಿದೆ. ಮಗುವಿಗೆ ಚುಚ್ಚುಮದ್ದು ಹಾಕಿಸಲು ಸೋಲೂರು ಆಸ್ಪತ್ರೆಗೆ ಹೋಗಬೇಕಿತ್ತು. ಇದಕ್ಕಾಗಿ ಮಳೆಯ ನಡುವೆ ಸುಮಾರು ಒಂದೂವರೆ ಕಿ.ಮೀ ದೂರ ದೋಣಿಯಲ್ಲಿ ಸಂಚರಿಸಿ, ತಿಪ್ಪಸಂದ್ರ ಗ್ರಾಮದ ಎನ್.ಎಚ್.ರಸ್ತೆ ತಲುಪಿ ಅಲ್ಲಿಂದ ಸುಮಾರು 24 … Read more