ಮನೆ-ಮನೆಯಲ್ಲೂ ತಿರಂಗ – ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಅಭಿಮಾನದ ವಿನಂತಿ
ಸುದ್ದಿ360 ದಾವಣಗೆರೆ, ಆ. 10: ಇದೇ ಆಗಸ್ಟ್ 13, 14 ಮತ್ತು 15ರಂದು ಭಾರತ ದೇಶ ಸ್ವತಂತ್ರ ಪಡೆದು 75 ವರ್ಷಗಳು ತುಂಬುತ್ತಿರುವ ಈ ಶುಭ ಸಂದರ್ಭದಲ್ಲಿ ದೇಶದ ಅಮೃತ ಮಹೋತ್ಸವದ ಸಂಕೇತವಾಗಿ ದಿನಾಂಕ: 13ರ ಬೆಳಿಗ್ಗೆ 6:00 ಗಂಟೆಯಿಂದ ದಿನಾಂಕ 15 ರ ಸಂಜೆ 6:00 ಗಂಟೆವರೆಗೆ ನಿರಂತರವಾಗಿ ರಾಷ್ಟ್ರಧ್ವಜ ಹಾರಿಸುವಂತಹ ಅವಕಾಶವನ್ನು ಪ್ರತಿಯೊಬ್ಬರಿಗೂ ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳು ಕಲ್ಪಿಸಿಕೊಟ್ಟವೆ. ಇದು ದೇಶ ಅಭಿಮಾನದ ಪ್ರಶ್ನೆ ಅಷ್ಟೇ ಅಲ್ಲ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ – … Read more