ಜ.21: ಬಿಜೆಪಿಯ ಬೂತ್ ವಿಜಯ ಸಂಕಲ್ಪಅಭಿಯಾನ – ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ಸುದ್ದಿ360 ದಾವಣಗೆರೆ ಜ. 18: ಭಾರತೀಯ ಜನತಾ ಪಾರ್ಟಿ ಇದೇ ಜ. 21ರಿಂದ 29ರವರೆಗೆ ರಾಜ್ಯಾದ್ಯಂತ ಬೂತ್ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದ್ದು, ಬೆಳಿಗ್ಗೆ 11. 30ಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕ ಎಸ್. ಎ. ರವೀಂದ್ರನಾಥ್, ಪರಿಷತ್ ಸದಸ್ಯ ನವೀನ್,  ಜೇಷ್ಠಾ ಪಡಿಯಾಳ್, ಜಿಲ್ಲೆಯ … Read more

error: Content is protected !!