ಜ. 21 ಮಹಿಳಾ ಸಶಕ್ತೀಕರಣಕ್ಕಾಗಿ ವಿವಿಧ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ
ಸುದ್ದಿ360 ದಾವಣಗೆರೆ ಜ.18: ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್ ವತಿಯಿಂದ ದಾವಣಗೆರೆಯ ಶಾಮನೂರು ರಸ್ತೆಯ ಬಾಪೂಜಿ ಸಮುದಾಯ ಭವನದಲ್ಲಿ ಜ.21ರಂದು ವಿವಿಧ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಜೀತೋ ಬಿಸಿನೆಸ್ ನೆಟ್ವರ್ಕ್ನ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಶ್ವೇತಾಗಾಂಧಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ನಾಗರಾಜ್ ಲೋಕಿಕೆರೆ ವಸ್ತು ಪ್ರದರ್ಶನದ ಪ್ರಮುಖ ಪ್ರಯೋಜಕರಾಗಿದ್ದು, ಮುಖ್ಯ ಅತಿಥಿಗಳಾಗಿ ಚೇತನಾ ಎಚುಕೇಷನ್ ಟ್ರಸ್ಟ್ನ ಮುಖ್ಯಸ್ಮ ಡಾ.ವಿ.ವಿಜಯಲಕ್ಷ್ಮೀ … Read more