ಇಡಿ ದಾಳಿ: 17 ಕೋಟಿ ರೂ. ಮೌಲ್ಯದ ಆಸ್ತಿ ವಶ
ಸುದ್ದಿ360 ಮಂಗಳೂರು ಜ.12: ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಹ್ಯಾರಿಸ್ ಅವರ ಹೆಸರಿನಲ್ಲಿದ್ದ ಆಸ್ತಿಯನ್ನು ವಶಪಡಿಸಿಕೊಂಡಿರುವ ಜಾರಿ ನಿರ್ದೇಶನಾಲಯ, ಮಂಗಳೂರಿನಲ್ಲಿರುವ ಎರಡು ಫ್ಲ್ಯಾಟ್ ಗಳು ಮತ್ತು ಒಂದು ಕೈಗಾರಿಕಾ ನಿವೇಶನ ವಶಕ್ಕೆ ಪಡೆದಿದೆ. ಹ್ಯಾರಿಸ್ ಅವರು ಫೆಮಾ (ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ) ನಿಬಂಧನೆಗಳನ್ನು ಉಲ್ಲಂಘಿಸಿ ವಿದೇಶದಲ್ಲಿ ಸ್ಥಿರಾಸ್ತಿ, … Read more