ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು
ಸುದ್ದಿ360 ಹಾವೇರಿ ಜ.6: ಸರ್ವಜ್ಞನ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಾವೇರಿ ನಗರ ಅಕ್ಷರಶಃ ಅಕ್ಷರ ಜಾತ್ರೆಯಲ್ಲಿ ನುಡಿ ತೇರನೆಳೆಯಲು ಸಿದ್ಧವಾಗಿದೆ.ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಈಗಾಗಲೇ ನಗರದಲ್ಲಿ ಬೀಡುಬಿಟ್ಟಿದ್ದು, ನುಡಿ ಜಾತ್ರೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲಲು ಮನದುಂಬಿಕೊಳ್ಳಲು ಜನ ಸಾಗರ ಹಾವೇರಿಯತ್ತ ಹರಿದುಬರುತ್ತಲೇ ಇದೆ.ಪ್ರತ್ಯೇಕ ಜಿಲ್ಲೆಯಾದ ನಂತರ ಹಾವೇರಿಯಲ್ಲಿ ಇದೇ ಮೊದಲಬಾರಿಗೆ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು. ಸಾಮರಸ್ಯದ ಭಾವ – ಕನ್ನಡದ ಜೀವ … Read more