ಸಂತ ಪೌಲರ ವಿದ್ಯಾಸಂಸ್ಥೆ ಅಮೃತ ಮಹೋತ್ಸವ – ಪರಿಸರ ನಡಿಗೆ ಜಾಗೃತಿ ಜಾಥಾ (ಆ.6)
ಸುದ್ದಿ360 ದಾವಣಗೆರೆ, ಆ.4: ನಗರದ ಚರ್ಚ್ ರಸ್ತೆಯಲ್ಲಿರುವ ಸಂತ ಪೌಲರ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ಪರಿಸರ ಸ್ವಚ್ಛತೆ ಹಾಗೂ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆ.6ರಂದು ಬೆಳಗ್ಗೆ 7.30ಕ್ಕೆ ಶಾಲೆ ಆವರಣದಿಂದ ಪರಿಸರ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕುರಿತು ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ (1946) ಸ್ಥಾಪನೆಯಾದ ಸಂತ ಪೌಲರ ವಿದ್ಯಾಸಂಸ್ಥೆ 2021ರಲ್ಲೇ 75 ವರ್ಷಗಳನ್ನು ಪೂರೈಸಿದೆ. ಆದರೆ, … Read more