‘ಧರ್ಮಕ್ಕಾಗಿ ನಾವಲ್ಲ – ನಮಗಾಗಿ ಧರ್ಮ’ ಧರ್ಮಗಳ ನಡುವಿನ ಗೋಡೆ ಕೆಡವುವುದು ಎಲ್ಲರ ಕರ್ತವ್ಯ
ದಾವಣಗೆರಯಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಸಿದ್ಧರಾಮಯ್ಯ ಸುದ್ದಿ360 ದಾವಣಗೆರೆ, ಡಿ.30: ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಸೇರಿದಂತೆ ನಮ್ಮ ರಾಷ್ಟ್ರಕವಿ ಕುವೆಂಪುರವರು ಈ ನೆಲವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಇಂತಹ ಮಹಾನುಭಾವರ ಪುತ್ಥಳಿಗಳನ್ನು ನಿರ್ಮಿಸಿ ಪೂಜೆ ಮಾಡಿದರೆ ಸಾಲದು, ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಎಲ್ಲರೂ ಮನುಷ್ಯರಂತೆ ಬದುಕುವ ವಾತಾವರಣ ಸೃಷ್ಟಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ಇಂದು ನಗರದ ವೀರಮದಕರಿ ನಾಯಕ ವೃತ್ತದಲ್ಲಿ … Read more