ಎಸ್ಸಿ ಜಾತಿ ಪ್ರಮಾಣಪತ್ರ: ದಾರಿ ತಪ್ಪಿಸುತ್ತಿರುವವರ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ
ಸುದ್ದಿ360 ದಾವಣಗೆರೆ, ಸೆ.17: ವೀರಶೈವ-ಲಿಂಗಾಯತ ಜಂಗಮರಿಗೆ ಎಸ್ಸಿ ಜಾತಿ ಪ್ರಮಾಣಪತ್ರ ನೀಡುತ್ತಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಹರಿಹರದಲ್ಲಿ ತುಂಗಭದ್ರ ನದಿ ನೀರಿಗೆ ಇಳಿದು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಹರಿಹರದಲ್ಲಿ ಶುಕ್ರವಾರ ತುಂಗಭದ್ರಾ ನದಿ ಸಮೀಪ ಸೇರಿದ ಪ್ರತಿಭಟನಾಕಾರರು…