Tag: ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್

ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್- ಸೌಜನ್ಯಗೆ ದ್ವಿತೀಯ ಸ್ಥಾನ

ಸುದ್ದಿ360, ದಾವಣಗೆರೆ ಸೆ.12: ಇಂದು ಕಣ್ಣೂರು ಸ್ಪೋರ್ಟ್ಸ್ ಅಕಾಡೆಮಿ ರಾಣೇಬೆನ್ನೂರ ನಲ್ಲಿ ಏರ್ಪಡಿಸಲಾಗಿದ್ಧ ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಸೌಜನ್ಯ ವೈ ಎಮ್ ದ್ವಿತೀಯ ಸ್ಥಾನ  ಪಡೆದಿದ್ದಾರೆ. 12 ವರ್ಷದ ಒಳಗಿನ ವಯೋಮಿತಿಯಲ್ಲಿ ದ್ವಿತೀಯ ಸ್ಥಾನಕ್ಕೆ ಭಾಜನರಾಗಿರುವ…

error: Content is protected !!