ಕರ್ನಾಟಕ ನಂ.1 ರಾಜ್ಯವಾಗಿಸುವ ಗುರಿ: ಸಚಿವ ಸರ್ಬಾನಂದ್ ಸೋನೋವಾಲ
ಸುದ್ದಿ360 ದಾವಣಗೆರೆ ಏ. 25: ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಉದ್ದೇಶ. ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದು ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸುವ ಗುರಿ ನಮ್ಮದಾಗಿದೆ ಎಂದು ಕೇಂದ್ರ ಬಂದರು ಮತ್ತು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ ಹೇಳಿದರು. ನಗರದ…