ಪ್ರತಿಭಾ ಪುರಸ್ಕಾರ: ಗಂಗಾಮತಸ್ಥರ ಸಂಘದಿಂದ ಅರ್ಜಿ ಆಹ್ವಾನ
ಸುದ್ದಿ360 ದಾವಣಗೆರೆ: ಜಿಲ್ಲಾ ಗಂಗಾಮತಸ್ಥರ (ಬೆಸ್ತರ ) ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ಸಾಲಿನಲ್ಲಿ ವೈದ್ಯಕೀಯ ಇಂಜಿನಿಯರಿಂಗ್ ಪ್ರವೇಶ ಪಡೆದಿರುವ, ಪ್ರಸಕ್ತ ಸಾಲಿನ ಪಿಯುಸಿ ಮತ್ತು ಎಸ್ಎಸ್ಎಲ್ ಸಿ, ತರಗತಿಗಳಲ್ಲಿ, ಶೇಕಡ 75ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ದಿನಾಂಕ 15.06.2023ರ ಬೆಳಗ್ಗೆ 10:30 ರಿಂದ ಸಂಜೆ 5:50 ಗಂಟೆಯವರೆಗೆ ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿಯೊಂದಿಗೆ ಅಂಕಪಟ್ಟಿ, … Read more