ದಾವಣಗೆರೆ: ಹಿಂದೂ ಮಹಾಗಣಪತಿ – 5ನೇ ವರ್ಷದ ಗಣೇಶೋತ್ಸವಕ್ಕೆ ಹಂದರ ಕಂಬ ಪೂಜೆ
ಸುದ್ದಿ360 ದಾವಣಗೆರೆ, ಜು.29: ನಗರದ ಹಿಂದೂ ಮಹಾಗಣಪತಿ ಟ್ರಸ್ಟ್ ನಿಂದ 5ನೇ ವರ್ಷದ ಗಣಪತಿ ಹಬ್ಬದ ಆಚರಣೆಗೆ ಇಂದು ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಮಹಾಮಂಟಪದ ಹಂದರ ಕಂಬ ಪೂಜೆ ಸಲ್ಲಿಸಲಾಯಿತು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಹಿಂದೂ ಮಹಾಗಣಪತಿ ಟ್ರಸ್ಟ್ ನ ಅಧ್ಯಕ್ಷ ಜೊಳ್ಳಿಗುರು ಸೇರಿದಂತೆ ಇತರೆ ಗಣ್ಯರು ಹಂದರ ಕಂಬಕ್ಕೆ ಹಾಲು ಬಿಟ್ಟು ಪೂಜಾ ಕಾರ್ಯಕ್ರಮ ನೆರವೇರಿಸುವ ಮೂಲಕ ಗಣೇಶೋತ್ಸವ ಮಹಾಮಂಟಪಕ್ಕೆ ಚಾಲನೆ ನೀಡಿದರು. ಕೊಲ್ಕತ್ತಾ ಕಲಾವಿದರಿಂದ ಮಹಾಮಂಟಪ ನಂತರ … Read more