ಜನಪರ ಬಜೆಟ್ – ರಾಜ್ಯದಲ್ಲಿ 25 ನೂತನ ಜವಳಿ ಪಾರ್ಕ್ ಸ್ಥಾಪನೆಗೆ ಪ್ರಾಶಸ್ತ್ಯ: ಸಿಎಂ
ಸುದ್ದಿ360 ದಾವಣಗೆರೆ ಜ.14: ಹಣಕಾಸು ಪರಿಸ್ಥಿತಿ ವಿಶ್ಲೇಷಣೆ ಸಂಬಂಧ ಸಭೆ ನಡೆಸಲಾಗಿದ್ದು, ಇನ್ನೂ ಹಲವು ಸುತ್ತಿನ ಸಭೆ ನಡೆಸುವ ಅಗತ್ಯವಿದೆ. ಇನ್ನೆರಡು ದಿನದಲ್ಲಿ ಬಜೆಟ್‌ಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳನ್ನು ಆರಂಭಿಸಲಾಗುವುದು. ಫೆಬ್ರವರಿ ಎರಡನೇ ವಾರದಲ್ಲಿ ಜನಪರ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ನಗರದ ಜಿಎಂಐಟಿ ಹೆಲಿಪ್ಯಾಡ್ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 2022ರ ಡಿಸೆಂಬರ್ವರೆಗೆ ರಾಜ್ಯದಲ್ಲಿ ನಿರೀಕ್ಷೆ ಮೀರಿ ತೆರಿಗೆ ಸಂಗ್ರಹವಾಗಿದೆ. ವಾಣಿಜ್ಯ ತೆರಿಗೆ, ಅಬಕಾರಿ, ವಾಹನ ತೆರಿಗೆ, ಸ್ಟಾಂಪ್ ಡ್ಯೂಟಿ ಸಂಗ್ರಹ … Read more