Tag: ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ

ರೈತರುಆತಂಕಕ್ಕೆ ಒಳಗಾಗದೇ ಬಿತ್ತನೆ ಕಾರ್ಯಕ್ಕೆ ಮುಂದಾಗಲು ಸಚಿವ ಎಸ್‍ಎಸ್‍ಎಂ ಕರೆ

ಸುದ್ದಿ360, ದಾವಣಗೆರೆ: ಮೇ ಕೊನೆ ವಾರದಲ್ಲಿ ಮುಂಗಾರು ಆರಂಭವಾಗಬೇಕಿದ್ದರೂ ಸಹ ಪ್ರಕೃತಿಯ ವೈಫರೀತ್ಯದಿಂದಾಗಿ ಮುಂಗಾರು ಜೂನ್‌ಕೊನೆಯ ವಾರದಲ್ಲಿಆರಂಭವಾಗಿದ್ದು, ಉತ್ತಮ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರು ಬಿತ್ತನೆ ಕಾರ್ಯವನ್ನು ಮುಂಬರುವ ದಿನಗಳಲ್ಲಿ ಚುರುಕುಗೊಳಿಸಬಹುದು ಎಂದು ತೋಟಗಾರಿಕೆ ಹಾಗೂ ಗಣಿ…

error: Content is protected !!