ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು
ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ…