ಜಿಎಂಐಟಿ: ದಿಶಾ ಸಮಾರೋಪ – ಅಂತಿಮ ಎಂಬಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಸುದ್ದಿ360 ದಾವಣಗೆರೆ, ಆ.07: ಜಿಎಂಐಟಿ ಎಂಬಿಎ ವಿಭಾಗದ ಫೋರಮ್ ದಿಶಾ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶನಿವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಉಡುಗೆ-ತೊಡುಗೆಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದರು. ಸಮಾರಂಭದಲ್ಲಿ ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ ಮಾತನಾಡಿ, ನಿರ್ವಹಣಾ ಕೌಶಲ್ಯ ಜೀವನದಲ್ಲಿ ಅತಿ ಮುಖ್ಯ ಹಾಗೂ ಅದನ್ನು ಅಳವಡಿಸಿಕೊಂಡು ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಬೇಕೆಂದು ಕರೆಕೊಟ್ಟರು. ವಿಭಾಗದ ಮುಖ್ಯಸ್ಥರಾದ ಡಾ ಮಂಜುನಾಥ್ ಬಿ ಆರ್ ಮಾತನಾಡಿ, ಕಲ್ಲು … Read more