ನೂರಾರು ನೀರುನಾಯಿಗಳ ಚಿನ್ನಾಟ ನೋಡುವ ಭಾಗ್ಯ! ಎಲ್ಲಿ ಅಂತೀರಾ. . .?
ಸುದ್ದಿ360 ವಿಜಯನಗರ (ಹೊಸಪೇಟೆ) ಜು.30: ತುಂಗಭದ್ರಾ ನದಿ ಹಿನ್ನೀರು ಪ್ರದೇಶದ ಗುಂಡಾ ಸಸ್ಯೋದ್ಯಾನವನ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಶನಿವಾರ ಕಾದಿತ್ತು ನೋಡಿ ನೂರಾರು ನೀರು ನಾಯಿಗಳ ಚಿನ್ನಾಟದ ದೃಶ್ಯ. ಸಸ್ಯೋದ್ಯಾನವನದ ಬಳಿಯ ಹಿನ್ನೀರಿನಲ್ಲಿ ಈ ರೀತಿಯಾಗಿ ಕಾಣಿಸಿಕೊಂಡ ನೀರು ನಾಯಿಗಳ ಗುಂಪು…