ನಮ್ಮ ದಾವಣಗೆರೆಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಪುನೀತನ ಮೆರುಗು
ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೊಂಡಿದ್ದು, ಇದೇ ನವೆಂಬರ್ 10 ರಿಂದ 4 ದಿನಗಳ ಕಾಲ ನಡೆಯುತ್ತಿದೆ. ವಿಶೇಷವಾಗಿ ಇಲ್ಲಿ ಅಪ್ಪುವಿನ ತೀಮ್ ನೋಡುಗರನ್ನು ಪುನೀತನನ್ನಾಗಿ ಮಾಡಿದೆ. … Read more