ನಾರಾಯಣ ಗುರುವಿಗೆ ಸಿಎಂ ಅಪಮಾನ – ಶೀಘ್ರದಲ್ಲೇ ಬೆಂಗಳೂರು ಪಾದಯಾತ್ರೆ
ಸುದ್ದಿ360 ದಾವಣಗೆರೆ, ಸೆ.11: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಸರಕಾರದಿಂದ ನಿರಂತರವಾಗಿ ಅಪಮಾನ ಆಗುತ್ತಿದೆ. ಇದನ್ನು ಖಂಡಿಸಿ, ಮುಂದಿನ 10 ದಿನಗಳ ಒಳಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ ಚಿಂತನೆ ಇದೆ ಎಂದು ಚಿತ್ತಾಪುರ ತಾಲೂಕು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಸಬೇಕಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯನ್ನು ಮಂಗಳೂರಿಗೆ ಸ್ಥಳಾಂತರಿಸುವ ಮೂಲಕ … Read more