ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ನವೆಂಬರ್ 14: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ … Read more