ಜಿಎಂಐಟಿ: ದಿಶಾ ಸಮಾರೋಪ – ಅಂತಿಮ ಎಂಬಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಸುದ್ದಿ360 ದಾವಣಗೆರೆ, ಆ.07: ಜಿಎಂಐಟಿ ಎಂಬಿಎ ವಿಭಾಗದ ಫೋರಮ್ ದಿಶಾ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶನಿವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಉಡುಗೆ-ತೊಡುಗೆಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದರು. ಸಮಾರಂಭದಲ್ಲಿ ವಿಭಾಗದ…