ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ. ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. … Read more