ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು
ಪ್ರವೀಣ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ಆತ್ಮಸಾಕ್ಷಿಯಾಗಿ ರದ್ದು ಮಾಡಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು, ಜು. 28: ಭಾರತೀಯ ಜನತಾ ಪಕ್ಷದ ಯುವ ಮುಖಂಡ ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಕ್ಕೆ … Read more