ಜಿಎಂಐಟಿಯಲ್ಲಿ ಸಾರಸ್-3D ಯಶಸ್ವಿ ಕಾರ್ಯಗಾರ
ದಾವಣಗೆರೆ: ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಾರಸ್-3D ಕಾರ್ಯಗಾರವು ಯಶಸ್ವಿಯಾಗಿ ಪೂರ್ಣಗೊಂಡಿತು. ಸಾರಸ್-3D ಸಂಸ್ಥೆಯು ಹಮ್ಮಿಕೊಂಡಿದ್ದ ಈ ಕಾರ್ಯಗಾರದಲ್ಲಿ ವಿವಿಧ ಸ್ಕೂಲ್ ಮತ್ತು ಕಾಲೇಜಿನ ಪ್ರಾಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಾರಸ್-3D ಸಂಸ್ಥೆಯು ರಸಾಯನಶಾಸ್ತ್ರ ಭೌತಶಾಸ್ತ್ರ ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳ ಮೇಲೆ 3D ಮಾಡಲ್‌ಗಳನ್ನು ರಚಿಸಿದ್ದು, ಪ್ರಾಧ್ಯಾಪಕರುಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಮೂಡಿಬಂದಿವೆ. 6ನೇ ತರಗತಿಯಿಂದ 12ನೇ ತರಗತಿವರೆಗೂ ಈ ನಾಲ್ಕು ವಿಷಯಗಳ ಮೇಲೆ 3D ಮಾಡೆಲ್ ಗಳು … Read more