ಅಮೃತ ಮಹೋತ್ಸವಕ್ಕೆ ಕ್ಷಣಗಣನೆ – ಸಕಲ ಸಿದ್ಧತೆಗಳೊಂದಿಗೆ ಎಸ್‌ಎಸ್ ಅರಮನೆ ಆವರಣ
ಮಹೋತ್ಸವದ ಸಿದ್ಧತೆ ಕುರಿತು ಸುದ್ದಿಗೋಷ್ಠಿಯಲ್ಲಿ ಎಚ್.ಎಂ. ರೇವಣ್ಣ ಮಾಹಿತಿ ಸುದ್ದಿ360 ದಾವಣಗೆರೆ, ಆ.02: ನಾಳೆ (ಆ.3) ನಡೆಯುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ನಿಮಿತ್ತ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಶಾಮನೂರು ಶಿವಶಂಕರಪ್ಪ ಪ್ಯಾಲೆಸ್ ಆವರಣದಲ್ಲಿ ಸಕಲ ಸಿದ್ಧತೆಗಳೊಂದಿಗೆ ವೇದಿಕೆ ಸಜ್ಜಾಗಿದೆ ಎಂದು ಮಹೋತ್ಸವದ ವಾಹನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಇಂದು ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಅಮೃತ ಮಹೋತ್ಸವಕ್ಕೆ … Read more