ಮಹಾನಗರ ಪಾಲಿಕೆ ಆಡಳಿತ ವೈಫಲ್ಯ : ಸೂಪರ್ ಸೀಡ್‍ಗೆ ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯ
ಸುದ್ದಿ360 ದಾವಣಗೆರೆ, ಜೂ.20: ಮಹಾನಗರ ಪಾಲಿಕೆಯ ನೂತನ ಮೇಯರ್ ಅಧಿಕಾರ ವಹಿಸಿಕೊಂಡು 4 ತಿಂಗಳು ಕಳೆದರೂ ಇದುವರೆಗೂ ಸಾಮಾನ್ಯ ಸಭೆ ನಡೆಸಿಲ್ಲ. ವಾರ್ಡ್‍ಗಳ ಸಮಸ್ಯೆಗಳ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ. ಮಹಾನಗರ ಪಾಲಿಕೆ ಆರ್ಥಿಕವಾಗಿ ದಿವಾಳಿಯಾಗಿದೆ ಅಲ್ಲದೆ, ಟೆಂಡರ್ ಕರೆಯಲು ಕೂಡ ಪಾಲಿಕೆ ಬಳಿ ಹಣವಿಲ್ಲ. ಹೀಗಾಗಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಪಾಲಿಕೆ ಪ್ರತಿಪಕ್ಷ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್, ಮಹಾನಗರ ಪಾಲಿಕೆಗಳಲ್ಲಿ … Read more