ಸಿದ್ಧರಾಮೋತ್ಸವಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ
ಸುದ್ದಿ360 ಬಾಗಲಕೋಟೆ, ಸೆ.16: ಸಿದ್ಧರಾಮಾತ್ಸವಕ್ಕೆಂದು ದಾವಣಗೆರೆಗೆ ತೆರಳಿದಾಗ ಕಾಣೆಯಾಗಿದ್ದ ಜಮಖಂಡಿ ತಾಲೂಕಿನ ಅಡಿಹುಡಿಯ ಗಿರಿಮಲ್ಲಪ್ಪ ಖಂಡೇಕರ್ ಅವರನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿದ್ದಾರೆ. ಗಿರಿಮಲ್ಲಪ್ಪಗಾಗಿ ಶೋಧನೆ ಕೈಗೊಂಡಿದ್ದ ಪೊಲೀಸರು ಈ ವ್ಯಕ್ತಿ ಪತ್ತೆಯಾಗುತ್ತಿದ್ದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮದಿಂದ 50 ಜನ ಹುಬ್ಬಳ್ಳಿ ಗೆ ತೆರಳಿ ಗಿರಿಮಲ್ಲಪ್ಪ ಕರೆ ತಂದಿದ್ದಾರೆ. ಆತಂಕದಲ್ಲಿದ್ದ ಗಿರಿಮಲ್ಲಪ್ಪ ಕುಟುಂಬದವರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಆ. 2 ರಂದು ದಾವಣಗೆರೆಗೆ ಸಿದ್ದರಾಮಯ್ಯ ಜನ್ಮದಿನ ಕ್ಕಾಗಿ ಗಿರಿಮಲ್ಲಪ್ಪ ಊರಿನವರೊಂದಿಗೆ ದಾವಣಗೆರೆಗೆ ತೆರಳಿದ್ದರು. ಆದರೆ ಸಮಾರಂಭ … Read more