ಲ್ಯಾಪ್‍ಟಾಪ್ ಬೇಡಿಕೆ ಇಟ್ಟಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ
ಸುದ್ದಿ360 ದಾವಣಗೆರೆ, ಏ.19: ಶಾಲೆಯೊಂದಕ್ಕೆ ಅಗ್ನಿಶಾಮಕ ಎನ್ಓಸಿ ನೀಡಲು ಲ್ಯಾಪ್ ಟಾಪ್ ರೂಪದಲ್ಲಿ ಲಂಚದ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹಾಗೂ ಫೈರ್‍ಮ್ಯಾನ್ ರನ್ನು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹರಿಹರದ ವಿಧ್ಯಾದಾಹಿನಿ ಶಾಲೆಯ ಛೇರ್ಮನ್ ಡಿ.ಜಿ. ರಘುನಾಥ್…