ಭೂಕುಸಿತ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಭಂಧ: ಬದಲಿ ಸಂಚಾರ ವ್ಯವಸ್ಥೆ
ಸುದ್ದಿ360, ಶಿವಮೊಗ್ಗ ಜು.10: ಭಾರಿ ಮಳೆಯಿಂದಾಗಿ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸ್ಥಳದಲ್ಲಿ ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ…