ಉಕ್ರೇನ್ ಮೇಲಿನ ರಷ್ಯಾ ಯುದ್ಧ ನಿಲ್ಲಿಸಲು ಎಐಯುಟಿಯುಸಿ ಆಗ್ರಹ – ‘ಯುದ್ಧ ಬೇಡ ಶಾಂತಿ ಬೇಕು’
ಸುದ್ದಿ360 ದಾವಣಗೆರೆ, ಸೆ.01: ಬಂಡವಾಳಶಾಹಿ-ಸಾಮ್ರಾಜ್ಯಶಾಹಿ ಶಕ್ತಿಗಳು ಅತಿ ಹೆಚ್ಚು ಲಾಭಗಳಿಸಲು ಈ ಯುದ್ಧಗಳನ್ನು ಹುಟ್ಟುಹಾಕತ್ತಿದ್ದು, ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕಾರ್ಯಕರ್ತರು ಇಂದು ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟ ವರ್ಲ್ಡ್ ಫೆಡರೇಷನ್ ಆಫ್ ಟ್ರೇಡ್ ಯುನಿಯನ್ (WFTU ) ಸೆಪ್ಟೆಂಬರ್ 1 ರಂದು ‘ಶಾಂತಿಗಾಗಿ ಅಂತರಾಷ್ಟ್ರೀಯ ಕ್ರಿಯಾ ದಿನ’ ಎಂದು ಆಚರಿಸಲು ಕರೆನೀಡಿದ್ದು, ಈ … Read more