ಎಪಿಸಿ ಕಪ್ ಚದುರಂಗ ಸ್ಪರ್ಧೆ ತನುಶ್ ಜೆ ಗೆ ಪ್ರಥಮ ಸ್ಥಾನ
ಸುದ್ದಿ360 ದಾವಣಗೆರೆ ನ. 13: ನಗರದ ವಿನಾಯಕ ಬಡಾವಣೆ ಯಲ್ಲಿರುವ ಆನಂದ್ ಪಿಯು ಕಾಲೇಜ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು ಆನಂದ್ ಪಿಯು ಕಾಲೇಜಿನ ಅಧ್ಯಕ್ಷರಾದ ಆನಂದ್ ಚದುರಂಗ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಬುದ್ಧಿವಂತಿಕೆ ಶಕ್ತಿ ಬೆಳವಣಿಗೆಗೆ ಚೆಸ್ ಸಹಕಾರಿಯಾಗಲಿದೆ. ಇದು ಬುದ್ಧಿವಂತರ ಆಟ ಅಲ್ಲ ಮಕ್ಕಳನ್ನು ಬುದ್ಧಿವಂತರನ್ನಾಗಿ ಮಾಡುವ ಆಟ ಎಂದರು. ಇದೇ ರೀತಿ ಪ್ರತಿ ವರ್ಷವೂ ಎಪಿಸಿ ಕಪ್ ಚದುರಂಗ ಸ್ಪರ್ಧೆಯನ್ನು … Read more