ಮಾ.17 – ಅಪ್ಪು ಹುಟ್ಟುಹಬ್ಬ: ದುರ್ಗಾದೇವಿಗೆ ವಿಶೇಷ ಪೂಜೆ
ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿಗಾಗಿ ಮಹಾನಗರ ಪಾಲಿಕೆಗೆ ಮನವಿ ಸುದ್ದಿ360 ದಾವನಗೆರೆ ಮಾ. 16: ಕರ್ನಾಟಕ ರತ್ನ ಪುರಸ್ಕೃತ, ಅಭಿಮಾನಿಗಳ ಮನದಲ್ಲಿ ಸದಾ ನೆಲೆಸಿರುವ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಅಭಿಮಾನಿಗಳ ಬಳಗದಿಂದ ಮಾ.17ರಂದು ದುರ್ಗಾಂಬಿಕ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ಹಲವು ಕರ‍್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅಪ್ಪು ಅಭಿಮಾನಿ ಶಂಕರ್ ಶಿರೇಕರ್ ಪವರ್ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ದುರ್ಗಾದೇವಿಗೆ ಪೂಜೆ ಸಲ್ಲಿಸಿ, ನಂತರ 11 ಗಂಟೆಗೆ ಅಭಿಮಾನಿಗಳೆಲ್ಲರೂ … Read more