ಶಿಕಾರಿಪುರ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ – ಗೃಹ ಸಚಿವರ ಮೊದಲ ಪ್ರತಿಕ್ರಿಯೆ
ಶಿಕಾರಿಪುರ ಮಾ.28: ನಿನ್ನೆ ನಡೆದ ಪ್ರತಿಭಟನೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿ ಮಾಹಿತಿ ಕಲೆಹಾಕಿದರು.ಸಂಸದ…