ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಸಕಾರಾತ್ಮಕ ಸ್ಪಂದನೆ
ಸುದ್ದಿ360, ಬೆಂಗಳೂರು, ಜು.08: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಸರ್ಕಾರ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ…