ಸೆ.17: ವಿಶೇಷಚೇತನರಿಗೆ ಸಾಧಕನ ಸಲಕರಣೆ ವಿತರಣೆ
ದಾವಣಗೆರೆ: ದಿವ್ಯಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ ಮತ್ತು ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ಆಡಿಪ್ ಯೋಜನೆಯಡಿ ವಿಶೇಷಚೇತನರಿಗೆ ವಿವಿಧ ರೀತಿಯ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ನಾಳೆ (ಸೆ.17) ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಸಿಆರ್ ಸಿ ಕೇಂದ್ರದ ನಿರ್ದೇಶಕ ಡಾ.ಉಮಾಶಂಕರ ಮೋಹಂತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ವೇದಿಕೆ ಕಾರ್ಯಕ್ರಮಕ್ಕೂ ಮುಂಚಿತವಾಗಿ ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ ಸಾಧನಸಲಕರಣೆಗಳನ್ನು ವಿತರಣೆ ಮಾಡಲಾಗುವುದು ಎಂದು … Read more