‘ಕೈರುಚಿ’ ತೋರಿಸಿದ ಎ.ವಿ.ಕೆ. ಕಾಲೇಜು ವಿದ್ಯಾರ್ಥಿನಿಯರು
ಸುದ್ದಿ360 ದಾವಣಗೆರೆ, ಜು.23: ಪನ್ನೀರ್ ಟಿಕ್ಕಾ, ಪಾವ್ ಬಾಜಿ, ವಡಾ ಪಾವ್, ಫ್ರೂಟ್ ಸಲಾಡ್, ಗ್ರೀನ್ ಸಲಾಡ್, ಮೊಳಕೆ ಕಾಳು ಸಲಾಡ್, ಸಿಹಿ ತಿನಿಸು, ಪಾನಿಪುರಿ, ಬ್ರೆಡ್ ಟೋಸ್ಟ್, ಪಲಾವ್ ಸೇರಿ ವಿವಿಧ ರೈಸ್ ಬಾತ್, ಫುಲ್ ಮೀಲ್ಸ್, ಮಿನಿ ಮೀಲ್ಸ್ ಸೇರಿ ತರಹೇವಾರಿ ತಿನಿಸುಗಳು. . . ಇವುಗಳನ್ನೆಲ್ಲಾ ಸವಿಯುವಂತಹ ಫುಡ್ ಸ್ಟ್ರೀಟ್ ನಗರದ ಅಕ್ಕಮಹಾದೇವಿ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಕಂಡು ಬಂತು. ಹೌದು, ಅಕ್ಷರಶಃ ಫುಡ್ ಸ್ಟ್ರೀಟ್ ಆಗಿ ಮಾರ್ಪಟ್ಟಿದ್ದ … Read more