ದಾವಣಗೆರೆ: ಅತಿವೃಷ್ಠಿ ಅವಘಡಗಳಿಗೆ ಶೀಘ್ರ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ
ಸುದ್ದಿ360, ದಾವಣಗೆರೆ ಆ.06: ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾತನಾಡಿದ ಅವರು, ವಿದ್ಯುತ್ ಕಂಬಗಳಿಂದಾಗಿ ಅತೀ ಹೆಚ್ಚಿನ ಅನಾಹುತಗಳು ಸಂಭವಿಸುತ್ತಿದ್ದು ಇವುಗಳ ತೆರವಿಗೆ ಯಾರು ಸರಿಯಾಗಿ ಸ್ಪಂದಿಸುತ್ತಿಲ್ಲ, ಹಾಗಾಗಿ ಆದ್ಯತೆಯ ಮೇರೆಗೆ ಕಂಬಗಳನ್ನು ಸ್ಥಳಾಂತರಿಸುವುದು ಅಥವಾ ಹೊಸ ವಿದ್ಯುತ್ ಕಂಬಗಳನ್ನು … Read more