ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಸುದ್ದಿ360 ದಾವಣಗೆರೆ, ಆ.22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತರು ಆಗಸ್ಟ್ 29 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ: 0821-2515944 ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ. ಎ. ಖಾದರ್ ಪಾಷ ಅವರು … Read more

error: Content is protected !!