Tag: basavaprabhu sri

ಜೀವನದಲ್ಲಿ ವಚನಗಳನ್ನು ಅಳವಡಿಸಿಕೊಂಡಲ್ಲಿ ವ್ಯಕ್ತಿ ವಿಶ್ವಮಾನವನಾಗುತ್ತಾನೆ: ಬಸವಪ್ರಭು ಶ್ರೀ

ಸುದ್ದಿ360 ದಾವಣಗೆರೆ, ಆ.23: ಪ್ರತಿಯೊಬ್ಬರೂ ವಚನಗಳನ್ನು ಓದಬೇಕು, ಕಲಿಯಬೇಕು ಮತ್ತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ವ್ಯಕ್ತಿ ವಿಶ್ವಮಾನವನಾಗುತ್ತಾನೆ ಎಂಬುದಾಗಿ  ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ದೊಡ್ಡಪೇಟೆಯ ಶ್ರೀ ಮುರುಘರಾಜೇಂದ್ರ ವಿರಕ್ತಮಠದಲ್ಲಿ ಇಂದು ಹಮ್ಮಿಕೊಂಡಿದ್ದ…

ಮನುಷ್ಯರಲ್ಲಿ ದೇವರನ್ನು ಕಾಣುವ ಮೂಲಕ ಹಬ್ಬಗಳನ್ನು ವೈಚಾರಿಕವಾಗಿ ಆಚರಿಸಲು ಬಸವಪ್ರಭುಶ್ರೀ ಕರೆ

ಸುದ್ದಿ360 ದಾವಣಗೆರೆ, ಆ.02: ದೇವರು, ಹಬ್ಬ ಹಾಗೂ ಮೂಡನಂಬಿಕೆಗಳ ಹೆಸರಿನಲ್ಲಿ ಪೌಷ್ಠಿಕವಾದ ಹಾಲನ್ನು ವ್ಯರ್ಥ ಮಾಡದೆ, ಅವಶ್ಯಕತೆ ಇರುವ ಮಕ್ಕಳ, ರೋಗಿಗಳ, ಹಿರಿಯರ ಸೇವನೆಗೆ ನೀಡುವ ಮೂಲಕ ಮನುಷ್ಯರಲ್ಲಿ ದೇವರನ್ನು ಕಾಣಬೇಕು. ಮನುಷ್ಯರೇ ನಿಜವಾದ ದೇವರು ಎಂದು ವಿರಕ್ತಮಠದ ಬಸವಪ್ರಭುಶ್ರೀ ಹೇಳಿದರು.…

ಹಾಲು ಕುಡಿಸುವ ಹಬ್ಬ

ಸುದ್ದಿ360, ದಾವಣಗೆರೆ ಆ. 01: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ, ಬಸವಪ್ರಭು ಸ್ವಾಮೀಜಿಯವರ ನೇತೃತ್ವದಲ್ಲಿ ಹಾಲು ಕುಡಿಸುವ ಹಬ್ಬವು ಮಂಗಳವಾರ (ಆಗಸ್ಟ್ 2) ದಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ವಿರಕ್ತಮಠದಲ್ಲಿ ಜರುಗಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯಶವಂತರಾವ್ ಜಾದವ್ ಭಾಗವಹಿಸಲಿದ್ದು,…

ಶಿವಯೋಗಿ ಸಿದ್ಧರಾಮೇಶ್ವರರ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತ: ಬಸವಪ್ರಭುಶ್ರೀ

ಸುದ್ದಿ360, ದಾವಣಗೆರೆ ಜು.30: 12 ನೇ ಶತಮಾನದಲ್ಲಿ ಶಿವಯೋಗಿ ಸಿದ್ದರಾಮೇಶ್ವರು ಅನುಷ್ಠಾನಗೊಳಿಸಿದ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತವಾಗಿದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆಯ ವೆಂಕಾ ಭೋವಿ ಕಾಲೋನಿಯಲ್ಲಿರುವ ಶಿವಯೋಗಿ ಸಿದ್ದರಾಮೇಶ್ವರ ಸಂಸ್ಥಾನ ಮಠದಲ್ಲಿ ನಡೆದ 60 ನೇ ವರ್ಷದ…

ದಿವ್ಯಪಥ ಲೋಕಹಿತ ಪ್ರವಚನ ಕಾರ್ಯಕ್ರಮ ಬಸವಪ್ರಭುಶ್ರೀಗಳಿಂದ ಚಾಲನೆ

ಸುದ್ದಿ360 ದಾವಣಗೆರೆ, ಜು.29: ಶ್ರವಣ ಎಂದರೆ ಕೇಳುವುದು . ಒಳ್ಳೆಯ ವಿಚಾರಗಳು ಕೇಳಿಸಿಕೊಳ್ಳಬೇಕು. ಮನದ ಮೈಲಿಗೆಯನ್ನು  ತೊಳೆಯಲು ಸುಜ್ಞಾನ ಬೇಕು. ಮಹಾತ್ಮರ , ಶರಣರ ನುಡಿಗಳೇ ಸುಜ್ಞಾನ . ಸುಜ್ಞಾನದಿಂದ ಬದುಕು ಶ್ರೇಷ್ಠವಾಗುತ್ತದೆ ಎಂದು ಬಸವಪ್ರಭುಶ್ರೀಗಳು ನುಡಿದರು. ಬಸವಪ್ರಭು ಸ್ವಾಮೀಜಿ ,…

ಮಂಗಳ ಗ್ರಹದ ಮೇಲೆ ವಸಹತು ಸ್ಥಾಪಿಸುವುದರಲ್ಲಿ ಯಾವುದೇ ಅನುಮಾನವಿಲ್ಲ!

ಬಾಹ್ಯಾಕಾಶ: ಮಕ್ಕಳ ಜ್ಞಾನದಾಹಕ್ಕೆ ನೀರೆರೆದ ಇಸ್ರೋ ಮಾಜಿ ಮುಖ್ಯಸ್ಥ ಕೆ.ಎಸ್. ಕಿರಣ್ ಕುಮಾರ್ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಬಾಹ್ಯಾಕಾಶ ವಲಯದಲ್ಲಿ ಭಾರತ 5 ಇಲ್ಲವೇ ಆರನೇ ಸ್ಥಾನದಲ್ಲಿದೆ. ಭಾರತ ಬಾಹ್ಯಾಕಾಶ ವಲಯದಲ್ಲಿ ಮೊದಲ ಸ್ಥಾನಕ್ಕೆ ಬಂದರೆ ಮಂಗಳನ ಮೇಲೆ ನೆಲೆ…

error: Content is protected !!